ಆಂಗ್ಲ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಅಹ್ವಾನ
ಹೊಸಪೇಟೆ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಮಲಾಪುರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಆಂಗ್ಲ ಭಾμÁ ಶಿಕ್ಷಕರ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸೂಕ್ತ ಪದವಿ ಹೊಂದಿದವರಿಗೆ ಮತ್ತು ಅನುಭವಿ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿ
ಆಂಗ್ಲ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಅಹ್ವಾನ


ಹೊಸಪೇಟೆ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಮಲಾಪುರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಆಂಗ್ಲ ಭಾμÁ ಶಿಕ್ಷಕರ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸೂಕ್ತ ಪದವಿ ಹೊಂದಿದವರಿಗೆ ಮತ್ತು ಅನುಭವಿ ಶಿಕ್ಷಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ 9353211090, 6366705213 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕಮಲಾಪುರ ಮೌಲಾನಾ ಆಜಾದ್ ಮಾದರಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande