ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಸಂಜೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ‌. ಖಾಸಗಿ‌ ಹೊಟೆಲ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಕಲಾಪದ ವೇಳೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದು ಮತ್ತು ರಾಜಣ್ಣ ರಾಜೀನಾಮೆ ನಂತರ ಉಂಟಾಗಿರುವ ವಿದ್ಯಮಾನಗಳ ಕುರಿತು ಚರ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ


ಬೆಂಗಳೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಸಂಜೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ‌.

ಖಾಸಗಿ‌ ಹೊಟೆಲ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಕಲಾಪದ ವೇಳೆ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುವುದು ಮತ್ತು ರಾಜಣ್ಣ ರಾಜೀನಾಮೆ ನಂತರ ಉಂಟಾಗಿರುವ ವಿದ್ಯಮಾನಗಳ ಕುರಿತು ಚರ್ಚೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande