ವಿಜಯಪುರ, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕೋಟಾದಡಿ 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಅಧ್ಯಯನದ ಪ್ರವೇಶಾತಿ ಪ್ರಕ್ರಿಯೆಯು ಆಗಸ್ಟ್ 12 ರಿಂದ ಆಗಸ್ಟ್ 23ರವರೆಗೆ ಹಂತ ಹಂತವಾಗಿ ನಡೆಯಲಿವೆ.
ವೇಳಾಪಟ್ಟಿಯ ಅನ್ವಯ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.rcub.ac.in ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande