ಬೆಂಗಳೂರು, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಧಾನ ಮಂಡಲ ಅಧಿವೇಶನದ ಎರಡನೇ ದಿನದ ಕಲಾಪ ಆರಂಭವಾಗಿದೆ.
ಕಲಾಪದಲ್ಲಿ ಕೆ.ಎನ್. ರಾಜಣ್ಣ ರಾಜೀನಾಮೆ, ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ ಸೇರಿದಂತೆ ನಾನಾ ವಿಷಯಗಳೊಂದಿಗೆ ಪ್ರತಿಪಕ್ಷಗಳು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa