ಹೊಸಪೇಟೆ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಮತ್ತು ಕಮಲಾಪುರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ನರ್ಸ್ ಹುದ್ದೆ ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು ಅನುಭವಿಗಳಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.9945951963, 6366705213 ಸಂಖ್ಯೆಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಂಜುನಾಥ ಪಾಟೀಲ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್