ಬಳ್ಳಾರಿ, 13 ಆಗಸ್ಟ್ (ಹಿ.ಸ.) :
ಆ್ಯಂಕರ್ : 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.14 ಮತ್ತು 15 ರಂದು ಜಿಲ್ಲೆಯ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಮಾಡಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್