ಉರಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ವಿಫಲ : ಓರ್ವ ಸೈನಿಕ ಹುತಾತ್ಮ
ಉರಿ, 13 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ಬುಧವಾರ ವಿಫಲಗೊಳಿಸಿದೆ. ಈ ವೇಳೆ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ದೇಶ ರಕ್ಷಣೆಯಲ
ಉರಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ವಿಫಲ : ಓರ್ವ ಸೈನಿಕ ಹುತಾತ್ಮ


ಉರಿ, 13 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ಬುಧವಾರ ವಿಫಲಗೊಳಿಸಿದೆ.

ಈ ವೇಳೆ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೈನಿಕ ದೇಶ ರಕ್ಷಣೆಯಲ್ಲಿ ಹುತಾತ್ಮರಾಗಿದ್ದಾರೆ.

ಮೂಲಗಳ ಪ್ರಕಾರ ಭಯೋತ್ಪಾದಕರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande