ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ವಿಜಯಪುರ, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವತಿಯಿಂದ 2025-26ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2025 ಮೇ 31ರ ಪೂರ್ವದಲ್ಲಿ ನೋಂದಾಯಿತವಾಗಿರುವ ಕಟ್ಟಡ ಮತ್ತು ಇತ
ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ವಿಜಯಪುರ, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿ ವತಿಯಿಂದ 2025-26ನೇ ಸಾಲಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2025 ಮೇ 31ರ ಪೂರ್ವದಲ್ಲಿ ನೋಂದಾಯಿತವಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶೈಕ್ಷಣಿಕ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಅಕ್ಟೋಬರ್ 31ರೊಳಗಾಗಿ https://ssp.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಜಯಪುರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande