ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಜಿಲ್ಲಾ ಪ್ರವಾಸ
ವಿಜಯಪುರ, 14 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋ
ಪಾಟೀಲ


ವಿಜಯಪುರ, 14 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ಭಾರತ ಪೆಟ್ರೋಲಿಯಂ ಕಾರ್ಪೋರೇಷನ್ ಲಿ. (ಬಿಪಿಸಿಎಲ್) ಇವರ ವತಿಯಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅನುದಾನದಲ್ಲಿ ಬಿಎಲ್‌ಡಿಇ ಕಾನೂನು ಮಹಾ ವಿದ್ಯಾಲಯ ಸಭಾಂಗಣದಲ್ಲಿ ನಡೆಯುವ ಕೃತಕ ಅಂಗಾಗಗಳು ಹಾಗೂ ಶ್ರವಣ ಸಾಧನಗಳ ವಿತರಣಾ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande