ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಣೆ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು 79ನೇ ಸ್ವಾತಂತ್ರ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್
ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಣೆ


ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರ್ಯ ದಿನ ಆಚರಣೆ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು 79ನೇ ಸ್ವಾತಂತ್ರ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ಪ್ರಮೋದ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ಅಬಕಾರಿ ಉಪ ಆಯುಕ್ತ ಮಂಜುನಾಥ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande