ಅಗ್ನಿವೀರ್ : 7ನೇ ದಿನ 771 ಅಭ್ಯರ್ಥಿಗಳು ಭಾಗಿ
ರಾಯಚೂರು, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 7ನೇ ದಿನವಾದ ಆಗಸ್ಟ್ 14ರಂದು ಒಟ್ಟು 771 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 488 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವ
ಅಗ್ನಿವೀರ್ : 7ನೇ ದಿನ 771 ಅಭ್ಯರ್ಥಿಗಳು ಭಾಗಿ


ರಾಯಚೂರು, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 7ನೇ ದಿನವಾದ ಆಗಸ್ಟ್ 14ರಂದು ಒಟ್ಟು 771 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 488 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪಡೆದುಕೊಂಡರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande