ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನೆರವೇರಿತು. ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇ
ಬಳ್ಳಾರಿ : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನೆರವೇರಿತು.

ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪ ನಮನಗಳು ಸಲ್ಲಿಸಲಾಯಿತು.

ಕಾಂಗ್ರೆಸ್‍ನ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande