ಬಳ್ಳಾರಿ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಂಗೋಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್