ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ
ಬಳ್ಳಾರಿ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಧ್ವಜ ಸ್ತಂಭದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ನಗರದ ಡಾ.ರಾಜ್‍ಕುಮಾರ್ ಉದ್ಯಾನವನ ಬಳಿಯ ರಾಷ
ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ


ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ


ಬಳ್ಳಾರಿ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : 79 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಧ್ವಜ ಸ್ತಂಭದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ನಗರದ ಡಾ.ರಾಜ್‍ಕುಮಾರ್ ಉದ್ಯಾನವನ ಬಳಿಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ನಂತರ, ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಸಚಿವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande