ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ವ್ಯಾಯಾಮ
ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ವ್ಯಾಯಾಮ
ಕೋಲಾರ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರದಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ವ್ಯಾಯಾಮ ಪ್ರದರ್ಶಿಸಿದರು.


ಕೋಲಾರ, ೧೫ ಆಗಸ್ಟ್ (ಹಿ.ಸ) :

ಆ್ಯಂಕರ್ : ಇಲ್ಲಿನ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಸಾಮೂಹಿಕ ವ್ಯಾಯಾಮ ಪ್ರದರ್ಶಿಸಿದರು. ಶಾಲೆಗಳ ವಿದ್ಯಾರ್ಥಿಗಳು ಸಾಮೂಹಿಕ ವ್ಯಾಯಾಮದಲ್ಲಿ ಪಾಲ್ಗೊಂಡು ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಚಿತ್ರ : ಕೋಲಾರ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರದಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ವ್ಯಾಯಾಮ ಪ್ರದರ್ಶಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande