ಮಂಗಳೂರು, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳೂರಿನಲ್ಲಿ ಇಂದು ಧ್ವಜಾರೋಹಣ ನೆರವೇರಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ನಾಡಿನ ಜನತೆಗೆ 79 ನೇ ಸ್ವಾತಂತ್ರೋತ್ಸವದ ಶುಭಾಶಯ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa