ಶಾಲಾ ವಿದ್ಯಾರ್ಥಿಗಳಿಂದ ರಕ್ಷಣಾ ಪಡೆಗಳ ತುರ್ತು ಪರಿಸ್ಥಿತಿಯ ಅಣುಕು ಪ್ರದರ್ಶನ
ಶಾಲಾ ವಿದ್ಯಾರ್ಥಿಗಳಿಂದ ರಕ್ಷಣಾ ಪಡೆಗಳ ತುರ್ತು ಪರಿಸ್ಥಿತಿಯ ಅಣುಕು ಪ್ರದರ್ಶನ
ಕೋಲಾರದ ಸರ್‌ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾತಂತ್ರ ಕಾರ್ಯಕ್ರಮದಲ್ಲಿ ಆರ್.ವಿ.ಶಾಲೆಯ ವಿದ್ಯಾರ್ಥಿಗಳು ರಕ್ಷಣಾ ಪಡೆಗಳು ತುರ್ತು ಪರಿಸ್ಥಿತಿಯಲ್ಲಿ ಮುನ್ನುಗ್ಗುವ ಅಣುಕು ಕಾರ್ಯಾಚರಣೆಯನ್ನು ಪ್ರದರ್ಶಿಸಿದರು.


ಕೋಲಾರ, ೧೫ ಆಗಸ್ಟ್ (ಹಿ.ಸ) :

ಆ್ಯಂಕರ್ : ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾಸಾತಂತ್ರ ಕಾರ್ಯಕ್ರಮದಲ್ಲಿ ಆರ್.ವಿ.ಶಾಲೆಯ ವಿದ್ಯಾರ್ಥಿಗಳು ತುರ್ತು ಸಂದರ್ಭಗಳಲ್ಲಿ ರಕ್ಷಣಾ ಪಡೆಗಳು ಮುನ್ನುಗ್ಗುವ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಬೆಂಕಿ, ಪ್ರವಾಹ ಹಾಗೂ ಇತರ ಅವಘಡಗಳ ಸಂದರ್ಭದಲ್ಲಿ ರಕ್ಷಣಾ ಪಡೆಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಎಂಬುದನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಚಿತ್ರ ; ಕೋಲಾರದ ಸರ್‌ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾತಂತ್ರ ಕಾರ್ಯಕ್ರಮದಲ್ಲಿ ಆರ್.ವಿ.ಶಾಲೆಯ ವಿದ್ಯಾರ್ಥಿಗಳು ರಕ್ಷಣಾ ಪಡೆಗಳು ತುರ್ತು ಪರಿಸ್ಥಿತಿಯಲ್ಲಿ ಮುನ್ನುಗ್ಗುವ ಅಣುಕು ಕಾರ್ಯಾಚರಣೆಯನ್ನು ಪ್ರದರ್ಶಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande