ಹಲವು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ
ಕೊಪ್ಪಳ, 15 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಹೆಚ್.ಎಂ) ಅಡಿಯಲ್ಲಿ ಗುತ್ತಿಗೆ ಆಧಾ
ಹಲವು ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆಗೆ ಆಹ್ವಾನ


ಕೊಪ್ಪಳ, 15 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್.ಹೆಚ್.ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಶುಶ್ರೂಷಣಾಧಿಕಾರಿ, ಫಿಸಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಾಲಜಿಸ್ಟ್, ಆಪೆÇ್ಟಮೆಟ್ರಿಸ್ಟ್, ಡಿ.ಇ.ಐ.ಸಿ ಮ್ಯಾನೇಜರ್, ಆರ್.ಕೆ.ಎಸ್.ಕೆ. ಕೋಆರ್ಡಿನೇಟರ್ ಹಾಗೂ ಜಿಲ್ಲಾ ಎಂ & ಇ ವ್ಯವಸ್ಥಾಪಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳು, ಸಾಮಾನ್ಯ ಅರ್ಹತಾ ಪಟ್ಟಿಗಳು ಹಾಗೂ ತಿರಸ್ಕøತ ಪಟ್ಟಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಛೇರಿಯ ಸೂಚನಾ ಫಲಕದಲ್ಲಿ ಮತ್ತು ಕೊಪ್ಪಳ ಜಿಲ್ಲಾ ವೆಬ್‍ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಆಗಸ್ಟ್ 16 ರಿಂದ ಆ. 25ರವರೆಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande