ವಿಜಯಪುರ, 15 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಮಹಿಳೆಯರು ರಾಖಿ ಕಟ್ಟಿ ಸಂಭ್ರಮಿಸಿದರು. ವಿಜಯಪುರದ ಕೀರ್ತಿ ನಗರದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ವೇಳೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಮಹಿಳೆಯರು ರಾಖಿ ಕಟ್ಟಿ ಸಂಭ್ರಮಿಸಿದರು.
ಈ ವೇಳೆ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು, ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande