ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲೆ ಜಾಗೃತಿ ಜಾಥಾ
ಮಂಡ್ಯ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನದ ಅಂಗವಾಗಿ ನಡೆದ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು. ನಾಗಮಂಗಲದ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಆವರಣದಲ್ಲಿ ಬೃಹತ್ ಜನ ಜಾಗೃತಿ ಜಾಥಾ ಮತ್ತು ಪ್ರತಿಜ್ಞಾವಿಧಿಯಲ್ಲ
Awareness


ಮಂಡ್ಯ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಾಲ್ಯ ವಿವಾಹ ಮುಕ್ತ ಮಂಡ್ಯ ಜಿಲ್ಲೆ ಅಭಿಯಾನದ ಅಂಗವಾಗಿ ನಡೆದ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.

ನಾಗಮಂಗಲದ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಆವರಣದಲ್ಲಿ ಬೃಹತ್ ಜನ ಜಾಗೃತಿ ಜಾಥಾ ಮತ್ತು ಪ್ರತಿಜ್ಞಾವಿಧಿಯಲ್ಲಿ ಪಾಲ್ಗೊಂಡು, ಬಾಲ್ಯ ವಿವಾಹದ ಕುರಿತು ಜನತೆ ಜಾಗೃತರಾಗ ಬೇಕು ಎಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande