ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಕುರಿತು ನಾಗರಿಕ ಸೌಹಾರ್ದ ಸಭೆ
ದಾವಣಗೆರೆ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಆಗಸ್ಟ್ 27 ರಂದು ಗಣೇಶ ಹಬ್ಬ ಆಚರಣೆ ಹಾಗೂ ಸೆಪ್ಟೆಂಬರ್ 5 ರಂದು ನಡೆಯುವ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 18 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರ ಸಭಾಂಗಣದಲ
ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಕುರಿತು ನಾಗರಿಕ ಸೌಹಾರ್ದ ಸಭೆ


ದಾವಣಗೆರೆ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಆಗಸ್ಟ್ 27 ರಂದು ಗಣೇಶ ಹಬ್ಬ ಆಚರಣೆ ಹಾಗೂ ಸೆಪ್ಟೆಂಬರ್ 5 ರಂದು ನಡೆಯುವ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 18 ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ ತುಂಗಭದ್ರ ಸಭಾಂಗಣದಲ್ಲಿ ನಾಗರಿಕರ ಸೌಹಾರ್ದ ಸಭೆಯನ್ನು ಆಯೋಜಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande