ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ ಸಮಿತಿ ಕರ್ನಾಟಕ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಸಂಸಾ ಬಯಲು ರಂಗಮಂದಿರದಲ್ಲಿ 5 ನೇ ತರಗತಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ʼಅಟಲ್ ಜೀವನ ಮತ್ತು ಸಾಧನೆʼ ಕುರಿತು ಏರ್ಪಡಿಸಲಾದ ಚಿತ್ರಕಲಾ ಸ್ಪರ್ಧೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಎ. ಹೆಚ್. ಶಿವಯೋಗಿಸ್ವಾಮಿ ಚಾಲನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa