ಮಾತೆ ಮಾಣಿಕೇಶ್ವರಿ ದೇವಸ್ಥಾನ ಉದ್ಘಾಟನೆ
ಕಲಬುರಗಿ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಲಬುರ್ಗಿ ನಗರದ ಭ್ರಹ್ಮಪುರ ಬಳಿಯ ಚೌಡೇಶ್ವರಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾದ ಮಾತೆ ಮಾಣಿಕೇಶ್ವರಿ ದೇವಸ್ಥಾನ ಉದ್ಘಾಟನೆ ಹಾಗೂ ಅಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವ
Inauguration


ಕಲಬುರಗಿ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಲಬುರ್ಗಿ ನಗರದ ಭ್ರಹ್ಮಪುರ ಬಳಿಯ ಚೌಡೇಶ್ವರಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾದ ಮಾತೆ ಮಾಣಿಕೇಶ್ವರಿ ದೇವಸ್ಥಾನ ಉದ್ಘಾಟನೆ ಹಾಗೂ ಅಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಅಮ್ಮನವರ ಆಶೀರ್ವಾದದಿಂದ ಸಮಾಜದಲ್ಲಿ ಸೌಹಾರ್ದತೆ, ಶಾಂತಿ ಹಾಗೂ ಸಮೃದ್ಧಿ ಬೆಳೆಯಲಿ ಎಂದರು

ಸಮಾರಂಭದಲ್ಲಿ ಸಚಿವರುಗಳಾದ ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪಗೌಡ ದರ್ಶನಾಪುರ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಶಶಿಲ್ ನಮೋಶಿ, ತಿಪ್ಪಣ್ಣ ಕಮಕನೂರ, ಬಿಜಿ ಪಾಟೀಲ್, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande