ನವದೆಹಲಿ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪಾರ್ಸಿ ಸಮುದಾಯದ ಹೊಸ ವರ್ಷ ನವ್ರೋಜ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.
ಪಾರ್ಸಿ ಹೊಸ ವರ್ಷದ ಆರಂಭದ ಶುಭಾಶಯಗಳು ನಮ್ಮ ರಾಷ್ಟ್ರಕ್ಕೆ ಪಾರ್ಸಿ ಸಮುದಾಯದ ಕೊಡುಗೆಯ ಬಗ್ಗೆ ನಾವೆಲ್ಲರೂ ಹೆಮ್ಮೆಪಡುತ್ತೇವೆ. ಈ ವರ್ಷ ಎಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ. ನವ್ರೋಜ್ ಮುಬಾರಕ್! ಎಂದು ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa