ಅನುಸೂಚಿತ ಜಾತಿ, ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ
ಬೆಂಗಳೂರು, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧ ಸಭಾಂಗಣದಲ್ಲಿ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸು
Meeting


ಬೆಂಗಳೂರು, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ವಿಧಾನ ಸೌಧ ಸಭಾಂಗಣದಲ್ಲಿ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande