ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ನಿಧನರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಮಹಾಸ್ವಾಮೀಜಿಯವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಗೌರವ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa