ತುಮಕೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ತುಮಕೂರು ದಸರಾ ಉತ್ಸವ-2025ರ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ ಸಭೆ ನಡೆಸಿದರು.
ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ದಸರಾ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa