ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರ ಮಂಜುನಾಥ್ ಗೌಡ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳು ರಾಷ್ಟ್ರ ವ್ಯಾಪಿ ನಡೆಯುತ್ತಿರುವಂತಹ ಸ್ಟಾಪ್ ವೋಟ್ ಚೂರಿ ಭಿತ್ತಿ ಪತ್ರದ ಅಭಿಯಾನದ ಅಂಗವಾಗಿ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಭಿತ್ತಿ ಪತ್ರ ಅಂಟಿಸುವ ಮೂಲಕ ಜನ ಸಾಮಾನ್ಯರಲ್ಲಿ ಮತ ಕಳ್ಳತನ ವಿರುದ್ಧ ಜಾಗೃತಿ ಮೂಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa