ಹಾಸನ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹಾಸನ ಆಟೋ ಚಾಲಕರ ಕುಂದು ಕೊರತೆಗಳ ಬಗ್ಗೆ ಆ.18 ರಂದು 10 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa