ಶಾಸಕ ಯತ್ನಾಳಗೆ ಕಪ್ಪು ಬಟ್ಟೆ ಪ್ರದರ್ಶನ
ವಿಜಯಪುರ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದ್ರೆ 5ಲಕ್ಷ -ಯತ್ನಾಳ್ ಹೇಳಿಕೆ ಖಂಡಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾರು ಅಡ್ಡಗಟ್ಟಿ ಮುಸ್ಲಿಂ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಕಾರ್
ಯತ್ನಾಳ


ವಿಜಯಪುರ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಪ್ರೀತಿಸಿ ಮದುವೆಯಾದ್ರೆ 5ಲಕ್ಷ -ಯತ್ನಾಳ್ ಹೇಳಿಕೆ ಖಂಡಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾರು ಅಡ್ಡಗಟ್ಟಿ ಮುಸ್ಲಿಂ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.

ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಭಾಗವಹಿಸಿದ ವೇಳೆ ಕಾರು ತಡೆದು ಕಪ್ಪು ಬಟ್ಟೆ ಪ್ರದರ್ಶನ ಮಾಡಲಾಗಿದೆ.

ಏಕಾಏಕಿ ಕಾರಿನತ್ತ ತೆರಳಿದ ಯುವಕರಲ್ಲಿ ಓರ್ವ ಯುವಕ ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಾನೆ. ಅದಕ್ಕಾಗಿ ಪೊಲೀಸರು, ಸ್ಥಳೀಯ ಮುಖಂಡರು ಸೇರಿ ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕನಿಗೆ ಥಳಿಸಿದ್ದಾರೆ.

ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande