ಎಡಪಂಥೀಯರಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕದ ಷಡ್ಯಂತ್ರ : ನಾರಾಯಣಸ್ವಾಮಿ
ಧರ್ಮಸ್ಥಳ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದಿಂದ ಕೋಟ್ಯಂತರ ಭಕ್ತರು, ಧರ್ಮಾಧಿಕಾರಿಗಳು ನೊಂದಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಕಳಂಕ ಹಚ್ಚ
ಎಡಪಂಥೀಯರಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕದ ಷಡ್ಯಂತ್ರ : ನಾರಾಯಣಸ್ವಾಮಿ


ಧರ್ಮಸ್ಥಳ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದಿಂದ ಕೋಟ್ಯಂತರ ಭಕ್ತರು, ಧರ್ಮಾಧಿಕಾರಿಗಳು ನೊಂದಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕ್ಷೇತ್ರಕ್ಕೆ ಕಳಂಕ ಹಚ್ಚುವ ಎಡಪಂಥೀಯರ ಷಡ್ಯಂತ್ರದೊಂದಿಗೆ ಸರ್ಕಾರವೂ ಸೇರಿದೆ ಎಂಬುದು ಭಕ್ತರ ಅನಿಸಿಕೆಯಾಗಿದೆ. ಕ್ಷೇತ್ರಕ್ಕೆ ಕಳಂಕ ಹಚ್ಚುವವರನ್ನು ನಾವು ಸಹಿಸುವುದಿಲ್ಲ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande