ಡಿ.ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯ ಅಂಗವಾಗಿ ಪ್ರಬಂಧ ಸ್ಪರ್ಧೆ
ಗದಗ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ ಸಾಧನೆಗಳ ಸರದಾರ ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿಮುಖ್ಯ ಮಂತ್ರಿಗಳಾದ ಡಿ. ದೇವರಾಜ ಅರಸುರವರ 110 ನೇ ಜನ್ಮದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಡಿ.ದೇವರಾಜ ಅರಸುರವರು ಶೋ
ಪೋಟೋ


ಗದಗ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ ಸಾಧನೆಗಳ ಸರದಾರ ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿಮುಖ್ಯ ಮಂತ್ರಿಗಳಾದ ಡಿ. ದೇವರಾಜ ಅರಸುರವರ 110 ನೇ ಜನ್ಮದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಡಿ.ದೇವರಾಜ ಅರಸುರವರು ಶೋಷಿತ ವರ್ಗಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ನೀಡಿರುವ ಕೊಡುಗೆಗಳ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿರುತ್ತದೆ.

ಆಸಕ್ತರು ಅಗಸ್ಟ 18 ರಂದು ಮಧ್ಯಾಹ್ನ 12 ಗಂಟೆಯೊಳಗೆ ಪ್ರಬಂಧವನ್ನು 500 ಪದಗಳಿಗೆ ಮೀರದಂತೆ ಬರೆದು ಪಿಡಿಎಫ್ ಕಾಪಿಯನ್ನು ಗೆ ಕಳುಹಿಸಲು ತಿಳಿಸಲಾಗಿದೆ. ವಿಜೇತರಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನಗಳನ್ನು ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande