ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಸಚಿವ ಸೋಮಣ್ಣ ಚಾಲನೆ
ತುಮಕೂರು, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆಯ ಆರಂಭದ 11ನೇ ವರ್ಷಾಚರಣೆಯ ಸಂದರ್ಭದಲ್ಲಿ, ತುಮಕೂರು ರೈಲ್ವೇ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮ
Health camp


ತುಮಕೂರು, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆಯ ಆರಂಭದ 11ನೇ ವರ್ಷಾಚರಣೆಯ ಸಂದರ್ಭದಲ್ಲಿ, ತುಮಕೂರು ರೈಲ್ವೇ ನಿಲ್ದಾಣದ ಆವರಣದಲ್ಲಿ ಆಯೋಜಿಸಲಾದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ, ಶಾಸಕರಾದ ಜ್ಯೋತಿ ಗಣೇಶ್ , ಜಿಲ್ಲಾ ರೈಲ್ವೇ ಪ್ರಯಾಣಿಕರ ವೇದಿಕೆಯ ಅಧ್ಯಕ್ಷ ಕರಣಂ ರಮೇಶ್ , ಹೆಚ್.ಜಿ.ಚಂದ್ರಶೇಖರ್ , ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande