ಪದವಿ ಪೂರ್ವ ಕಾಲೇಜು ಕಚೇರಿ ಸ್ಥಳಾಂತರ
ಬೆಂಗಳೂರು, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಬಸವನಗುಡಿಯ ಬಿ.ಪಿ.ವಾಡಿಯ ರಸ್ತೆಯ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿದ್ದ ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕರ ಕಚೇರಿಯು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಾಣಿವಿಲಾಸ
ಪದವಿ ಪೂರ್ವ ಕಾಲೇಜು ಕಚೇರಿ ಸ್ಥಳಾಂತರ


ಬೆಂಗಳೂರು, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ಬಸವನಗುಡಿಯ ಬಿ.ಪಿ.ವಾಡಿಯ ರಸ್ತೆಯ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿದ್ದ ಬೆಂಗಳೂರು ದಕ್ಷಿಣ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪನಿರ್ದೇಶಕರ ಕಚೇರಿಯು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಾಣಿವಿಲಾಸ್ ಸಂಸ್ಥೆ, ಫೋರ್ಟ್ ಆವರಣ, ಕೋಟೆ (ವಾಣಿವಿಲಾಸ್ ಆಸ್ಪತ್ರೆಯ ಎದರು, ಮಾರುಕಟ್ಟೆ ಮೆಟ್ರೋ ನಿಲ್ದಾಣ) ಬೆಂಗಳೂರು ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande