ಮಂಡ್ಯ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಬಲವರ್ಧನೆಯಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುತ್ತಿದ್ದು ಇನ್ನೂ ಹೆಚ್ಚಿನ ಮಹಿಳೆಯರನ್ನು ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ದಿಶೆಯಲ್ಲಿ ಕೆಲಸ ಮಾಡುವಂತೆ ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa