ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಸ್ಥಿತಿ ಗಂಭೀರ
ಪೂರ್ವ ಸಿಂಗ್‌ಭೂಮ್, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಅವರು ಶನಿವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದ ಸ್ನಾನಗೃಹದಲ್ಲಿ ಜಾರಿ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳಿಯವಾಗಿ
Health


ಪೂರ್ವ ಸಿಂಗ್‌ಭೂಮ್, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಅವರು ಶನಿವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದ ಸ್ನಾನಗೃಹದಲ್ಲಿ ಜಾರಿ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯವಾಗಿ, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸ್ಥಳಿಯವಾಗಿ ಅವರನ್ನು ಜೆಮ್ಶೆಡ್‌ಪುರದ ಟಾಟಾ ಮೋಟಾರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಏರ್ ಆಂಬುಲೆನ್ಸ್ ಮೂಲಕ ದೆಹಲಿಯ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande