ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಇಂದು ಪ್ರಕಟ
ಬೆಂಗಳೂರು, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ದೋಷಿ ಎಂದು ತೀರ್ಪು ನೀಡಿದ್ದು, ಇಂ
Prajwal


ಬೆಂಗಳೂರು, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ದೋಷಿ ಎಂದು ತೀರ್ಪು ನೀಡಿದ್ದು, ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದಾರೆ.

ಈ ಪ್ರಕರಣದ ವಿಚಾರಣೆ ಜುಲೈ 29ರಂದು ಪೂರ್ಣಗೊಂಡಿದ್ದು, ನ್ಯಾಯಾಲಯ ಶುಕ್ರವಾರ ಅಪರಾಧಿ ಎಂದು ತೀರ್ಪು ನೀಡಿದ್ದು ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande