ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ -ಟಿಎಸ್‌ಪಿ ಅನುದಾನ : ಪುನರ್ ಪರಿಶೀಲನೆಗೆ ನಾರಾಯಣ ಸ್ವಾಮಿ ಆಗ್ರಹ
ಬೆಂಗಳೂರು, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ -ಟಿಎಸ್‌ಪಿ ಅನುದಾನ ವಿನಿಯೋಗದ ಕುರಿತು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲುವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ. ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ
ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ -ಟಿಎಸ್‌ಪಿ ಅನುದಾನ : ಪುನರ್ ಪರಿಶೀಲನೆಗೆ ನಾರಾಯಣ ಸ್ವಾಮಿ ಆಗ್ರಹ


ಬೆಂಗಳೂರು, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ -ಟಿಎಸ್‌ಪಿ ಅನುದಾನ ವಿನಿಯೋಗದ ಕುರಿತು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ನಡೆಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಚಲುವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.

ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟ ಹಣವನ್ನು ಬಳಸಿಕೊಳ್ಳುವ ಮೂಲಕ ಸರ್ಕಾರವು ಆ ಸಮುದಾಯದ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ ಕೂಡಲೇ ಈ ಕುರಿತು ಪುನರ್ ಪರಿಶೀಲನೆ ಮಾಡುವಂತೆ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande