ಮಹಾತ್ಮರ ಜೀವನ ದರ್ಶನ ಕಾರ್ಯಕ್ರಮ
ವಿಜಯಪುರ, 22 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಮಹಾತ್ಮರ ಜೀವನ ದರ್ಶನ ಕಾರ್ಯಕ್ರಮ ಶುಕ್ರವಾರ ನಡೆಯಿತು. ಬೆಳಗಾವಿ ಜಿಲ್ಲೆಯ ಶ್ರೀ ಕೆಂಪಯ್ಯಸ್ವಾಮಿ ಮಠದ ಮ ನಿ ಪ್ರ ಡಾ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮಾತನಾಡಿ, ಕಂದಗಲ್ಲ ಗ್ರಾಮವು ಅತ್ಯಂತ ಪ್
ಜೀವನ


ವಿಜಯಪುರ, 22 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಮಹಾತ್ಮರ ಜೀವನ ದರ್ಶನ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಬೆಳಗಾವಿ ಜಿಲ್ಲೆಯ ಶ್ರೀ ಕೆಂಪಯ್ಯಸ್ವಾಮಿ ಮಠದ ಮ ನಿ ಪ್ರ ಡಾ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಮಾತನಾಡಿ, ಕಂದಗಲ್ಲ ಗ್ರಾಮವು ಅತ್ಯಂತ ಪ್ರಾಚೀನ ಇತಿಹಾಸ ಹೊಂದಿದ್ದು, ಇಲ್ಲಿ ಭಕ್ತಿ, ಶ್ರದ್ದೆ,ಕಲೆ,ಸಾಹಿತ್ಯ, ಧರ್ಮ, ಒಳಗೊಂಡು ಪ್ರತಿಯೊಂದು ಕೂಡಾ ಬಹಳ ಸಮತೋಲನದಿಂದ ಕೂಡಿದೆ.‌‌ ಇದು ನಮಗೆ ಬಹಳ ಸಂತಸ ತಂದಿದೆ. ಇಲ್ಲಿನ ಸುವರ್ಣಗಿರಿ ರುದ್ರುಸ್ವಾಮಿ ಮಠದ ಡಾ ಚನ್ನಮಲ್ಲ ಮಹಾಸ್ವಾಮಿಗಳು ಪಂಡಿತರು, ಕವಿಗಳು, ಖ್ಯಾತ ವ್ಯಾಗ್ನಿಗಳು, ಸಾಹಿತ್ಯಾಭಿಮಾನಿಗಳು, ಭಕ್ತರ ಏಳಿಗೆಗಾಗಿ ಹಗಲಿರುಳು ಶ್ರಮಿಸುವ ಶ್ರೀಗಳನ್ನು ಪಡೆದ ನೀವೇ ಭಾಗ್ಯವಂತರು. ಶ್ರೀಗಳ ಪುಣ್ಯ ಕಾರ್ಯಗಳಿಂದ ನಿಮ್ಮ ಕಂದಗಲ್ಲ ಗ್ರಾಮ ಕರ್ನಾಟಕ ರಾಜ್ಯವಲ್ಲದೆ ಭಾರತ್ ದೇಶಾದ್ಯಂತ ತನ್ನ ಕೀರ್ತಿಯನ್ನು ಹೆಚ್ಚಿಸಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande