ಬಳ್ಳಾರಿ, 22 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಶರಣಬಸವ ಅಮರಪ್ಪ ಅವರಿಗೆ ಪಿಹೆಚ್.ಡಿ. ಪದವಿಯನ್ನು ನೀಡಿದೆ.
ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕವಿತಾ ಸಾಗರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ `ಟ್ಯಾಕ್ಸೋನೋಮಿಕ್ ಸ್ಟಡೀಸ್ ಆಫ್ ದಿ ಫ್ಯಾಮಿಲಿ ಪ್ಯಾಬೇಸಿ ಆಫ್
ಕರ್ನಾಟಕ' ವಿಷಯದ ಮಹಾಪ್ರಬಂಧಕ್ಕೆ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್