ಅಲೆಮಾರಿ ಜನಾಂಗದ ಮುಖಂಡರ ಜೊತೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸುದೀರ್ಘ ಸಭೆ ನಡೆಸಿ ಅವರ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
Cm meeting


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಅಲೆಮಾರಿ ಜನಾಂಗದ ಮುಖಂಡರು, ಹೋರಾಟಗಾರರು ಮತ್ತು ಚಿಂತಕರುಗಳ ಜೊತೆ ಸುದೀರ್ಘ ಸಭೆ ನಡೆಸಿ ಅವರ ಬೇಡಿಕೆಗಳು ಮತ್ತು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande