ಗುರುರಾಜರಾವ್ ಕುಲಕರ್ಣಿ ನಿಧನ
ಕೊಪ್ಪಳ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪುರ ಗ್ರಾಮದ ನಿವಾಸಿಯಾಗಿದ್ದ ಗುರುರಾಜರಾವ್ ಕುಲಕರ್ಣಿ (65) ಅವರು ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ‌ನಿಧನರಾದರು. ಮೃತರಿಗೆ ಪತ್ನಿ, ಪುತ್ರಿ, ಅಳಿಯ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಸ್ವಗ್
ಗುರುರಾಜರಾವ್ ಕುಲಕರ್ಣಿ ನಿಧನ


ಕೊಪ್ಪಳ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕುಷ್ಟಗಿ ತಾಲ್ಲೂಕಿನ ಹಿರೇಮನ್ನಾಪುರ ಗ್ರಾಮದ ನಿವಾಸಿಯಾಗಿದ್ದ ಗುರುರಾಜರಾವ್ ಕುಲಕರ್ಣಿ (65) ಅವರು ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ‌ನಿಧನರಾದರು.

ಮೃತರಿಗೆ ಪತ್ನಿ, ಪುತ್ರಿ, ಅಳಿಯ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಹಿರೇಮನ್ನಾಪುರದಲ್ಲಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande