ಮಳೆ ಹಾನಿ ಪ್ರದೇಶಗಳಿಗೆ ಸಚಿವ ಲಾಡ್ ಭೇಟಿ
ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಇಂದು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗದಗ-ನರಗುಂದ ರಸ್ತೆಯ ತಹಹಾಳ ಗ್ರಾಮದ ಹತ್ತಿರ ಇರುವ ಬೆಣ್ಣೆ ಹಳ್ಳಕ್ಕೆ ಕೊಚ್ಚಿಹೋದ ಸೇತುವೆ ವೀಕ್ಷಣೆ ಮಾಡಲಿದ್ದಾರೆ. ಅಣ್ಣಿಗೇರಿ ತಾಲ್ಲೂಕಿನ ನಾನಾ ಕಡ
Lad


ಹುಬ್ಬಳ್ಳಿ, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಇಂದು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗದಗ-ನರಗುಂದ ರಸ್ತೆಯ ತಹಹಾಳ ಗ್ರಾಮದ ಹತ್ತಿರ ಇರುವ ಬೆಣ್ಣೆ ಹಳ್ಳಕ್ಕೆ ಕೊಚ್ಚಿಹೋದ ಸೇತುವೆ ವೀಕ್ಷಣೆ ಮಾಡಲಿದ್ದಾರೆ.

ಅಣ್ಣಿಗೇರಿ ತಾಲ್ಲೂಕಿನ ನಾನಾ ಕಡೆ ರಸ್ತೆ ಹಾಗೂ ಮಳೆಯಿಂದ ಹಾನಿಗೊಳಗಾದ ಬೆಳೆ ಹಾನಿ ವೀಕ್ಷಣೆ ಮಾಡಲಿದ್ದು,

ನಂತರ ಹುಬ್ಬಳ್ಳಿ ತಾಲ್ಲೂಕು ಮತ್ತು ಕುಂದಗೋಳ ತಾಲ್ಲೂಕಿನ ಮಳೆಯಿಂದ ರಸ್ತೆ ಹಾಗೂ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಮಾಡಿ, ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande