ಧರ್ಮಸ್ಥಳ ಪ್ರಕರಣ ಸಂಪೂರ್ಣ ತನಿಖೆಗೆ ರವಿಕುಮಾರ ಆಗ್ರಹ
ಬೆಂಗಳೂರು, 23 ಆಗಸ್ಟ್ (ಹಿ.ಸ.) : ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಅಪಪ್ರಚಾರದ ಹಿಂದಿನ ಷಡ್ಯಂತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದವರೇ ಇದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಆರೋಪಿಸಿದ್ದಾರೆ. ಯಾರ ಮಾತನ್ನು ಕೇಳಿ ಸಿದ್ದರಾಮಯ್ಯ ಅವರು ಎಸ
ಧರ್ಮಸ್ಥಳ ಪ್ರಕರಣ ಸಂಪೂರ್ಣ ತನಿಖೆಗೆ ರವಿಕುಮಾರ ಆಗ್ರಹ


ಬೆಂಗಳೂರು, 23 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶ್ರೀ ಕ್ಷೇತ್ರ ಧರ್ಮಸ್ಥಳ ಅಪಪ್ರಚಾರದ ಹಿಂದಿನ ಷಡ್ಯಂತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದವರೇ ಇದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಆರೋಪಿಸಿದ್ದಾರೆ.

ಯಾರ ಮಾತನ್ನು ಕೇಳಿ ಸಿದ್ದರಾಮಯ್ಯ ಅವರು ಎಸ್ಐಟಿ ರಚನೆ ಮಾಡಿದ್ದರೂ ಅವರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ರವಿಕುಮಾರ್ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande