ದಾವಣಗೆರೆ, 24 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ವತಿಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2438931 ನ್ನು ಸಂಪರ್ಕಿಸಲು ಕಾಲೇಜಿನ ಡೀನ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa