ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗ : ಚಲುವರಾಯಸ್ವಾಮಿ
ಮಂಡ್ಯ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಪ್ರಕರಣದ ಕುರಿತು ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ, ಈ ಪ್ರಕರಣದಲ್ಲಿ ಬಿಜೆಪಿ ಮುಖಭಂಗವಾಗಿದೆ. ಸೌಜನ್ಯ ಮೃತಪಟ್ಟಾಗ ಅವರದ್ದೇ ಸರ್ಕಾರ ಇತ್ತು, ಅಶೋಕ್ ಗೃಹ ಸಚಿವರಾಗಿದ್ದರೂ ಸೂಕ್ತ ತನಿಖೆ ನಡೆಸಲಿಲ್ಲ. ಈಗ ಲಾಭ ಪಡೆಯಲು
ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಗೆ ಮುಖಭಂಗ : ಚಲುವರಾಯಸ್ವಾಮಿ


ಮಂಡ್ಯ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಪ್ರಕರಣದ ಕುರಿತು ಮಂಡ್ಯದಲ್ಲಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ, ಈ ಪ್ರಕರಣದಲ್ಲಿ ಬಿಜೆಪಿ ಮುಖಭಂಗವಾಗಿದೆ. ಸೌಜನ್ಯ ಮೃತಪಟ್ಟಾಗ ಅವರದ್ದೇ ಸರ್ಕಾರ ಇತ್ತು, ಅಶೋಕ್ ಗೃಹ ಸಚಿವರಾಗಿದ್ದರೂ ಸೂಕ್ತ ತನಿಖೆ ನಡೆಸಲಿಲ್ಲ. ಈಗ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಎಸ್ಐಟಿ ಮೂಲಕ ನಮ್ಮ ಸರ್ಕಾರ ಸತ್ಯ ಹೊರತಂದಿದೆ ಎಂದು ತಿಳಿಸಿದ ಅವರು, ಬಿಜೆಪಿ ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡುವುದು ನಿಲ್ಲಿಸಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande