ಯೋಧನ ಮೇಲೆ ಮಾರಣಾಂತಿಕ ಹಲ್ಲೆ
ವಿಜಯಪುರ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ರಜೆಗೆಂದು ಊರಿಗೆ ಬಂದಿದ್ದ ಯೋಧನ ಮೇಲೆ ಪುಂಡರು ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯಲ್ಲಿ ನಡೆದಿದೆ. ಬೀರಪ್ಪ ಕುರಿ ಎಂಬ ಯೋಧನ ಹಲ್ಲೆ ಮಾಡಲಾಗಿದೆ. ಇನ್ನು ಹಸುವಿಗೆ ಕಾರು ಡಿಕ್ಕಿ ಹೊಡೆಸಿದ್ದನ್ನು ಯೋಧ ಪ್ರಶ್ನಿಸಿದ್ದಾರೆ. ಅದಕ
ಯೋಧ


ವಿಜಯಪುರ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಜೆಗೆಂದು ಊರಿಗೆ ಬಂದಿದ್ದ ಯೋಧನ ಮೇಲೆ ಪುಂಡರು ಹಲ್ಲೆಗೈದಿರುವ ಘಟನೆ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯಲ್ಲಿ ನಡೆದಿದೆ.

ಬೀರಪ್ಪ ಕುರಿ ಎಂಬ ಯೋಧನ ಹಲ್ಲೆ ಮಾಡಲಾಗಿದೆ. ಇನ್ನು ಹಸುವಿಗೆ ಕಾರು ಡಿಕ್ಕಿ ಹೊಡೆಸಿದ್ದನ್ನು ಯೋಧ ಪ್ರಶ್ನಿಸಿದ್ದಾರೆ. ಅದಕ್ಕಾಗಿ ಕಾರು ಚಾಲಕ ತನ್ನ ಸ್ನೇಹಿತರನ್ನು ಕರೆಸಿ ಯೋಧನಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಛತ್ತಿಸಘಡನಲ್ಲಿ ಯೋಧನಾಗಿ ಕರ್ತವ್ಯ ಬೀರಪ್ಪ ನಿರ್ವಹಿಸುತ್ತಿದ್ದಾರೆ. ಒಂದು ತಿಂಗಳ ರಜೆಗೆಂದು ವಿಜಯಪುರಕ್ಕೆ ಬಂದಿದ್ದನು.‌ ಅಲ್ಲದೇ, ಹಲ್ಲೆ ಮಾಡಿದವರನ್ನು ಬಂಧಿಸಿ ಎಂದು ಕುರಿ ಆಗ್ರಹಿದ್ದಾರೆ. ಇಲ್ಲವಾದರೆ ಹೋರಾಟ ಮಾಡುವುದಾಗಿ ಹುಲಜಂತಿ ಮಾಳಿಂಗರಾಯ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande