ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಗೃಹ ಸಚಿವರ ಕರೆ
ಬೆಂಗಳೂರು, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಇದೇ ತಿಂಗಳು 27ರಂದು ಭಾದ್ರಪದ ಮಾಸದ ಚತುರ್ಥಿಯಂದು ಗೌರಿ ಗಣೇಶ ಹಬ್ಬವನ್ನು ಎಲ್ಲೆಡೆ ಶ್ರದ್ಧೆ ಮತ್ತು ಭಕ್ತಿ ಹಾಗೂ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪರಿಸರ,‌ ಜಲಚರ ಜೀವಿಗಳಿಗೆ ಹಾನಿಯುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ (ಪಿಒಪಿ) ತ
Request


ಬೆಂಗಳೂರು, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಇದೇ ತಿಂಗಳು 27ರಂದು ಭಾದ್ರಪದ ಮಾಸದ ಚತುರ್ಥಿಯಂದು ಗೌರಿ ಗಣೇಶ ಹಬ್ಬವನ್ನು ಎಲ್ಲೆಡೆ ಶ್ರದ್ಧೆ ಮತ್ತು ಭಕ್ತಿ ಹಾಗೂ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಪರಿಸರ,‌ ಜಲಚರ ಜೀವಿಗಳಿಗೆ ಹಾನಿಯುಂಟು ಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ (ಪಿಒಪಿ) ತಯಾರಿಸಿದ ಗಣೇಶ ಮೂರ್ತಿಯನ್ನು ಬಳಸುವುದು ಬೇಡ. ಪರಿಸರ ಸ್ನೇಹಿ ಮಣ್ಣಿನ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಭಕ್ತಿಯಿಂದ ಹಬ್ಬವನ್ನು ಆಚರಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande