ಜೀವತಾವಧಿ ಪ್ರಮಾಣ ಪತ್ರ ಸಲ್ಲಿಕೆಗೆ ಸೂಚನೆ
ದಾವಣಗೆರೆ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರುಗಳು ಪ್ರತಿ ವರ್ಷ ಕಡ್ಡಾಯವಾಗಿ ಮಾರ್ಚ್, ಸೆಪ್ಟೆಂಬರ್ ಮಾಹೆಯಲ್ಲಿ ತಮ್ಮ ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನ
ಜೀವತಾವಧಿ ಪ್ರಮಾಣ ಪತ್ರ ಸಲ್ಲಿಕೆಗೆ ಸೂಚನೆ


ದಾವಣಗೆರೆ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರುಗಳು ಪ್ರತಿ ವರ್ಷ ಕಡ್ಡಾಯವಾಗಿ ಮಾರ್ಚ್, ಸೆಪ್ಟೆಂಬರ್ ಮಾಹೆಯಲ್ಲಿ ತಮ್ಮ ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ:27 ದಾವಣಗೆರೆ ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande