ಯಾದಗಿರಿ : ಶೋಷಿತ ವರ್ಗಗಳ ಐಕ್ಯತಾ ಸಮಾವೇಶ
ಯಾದಗಿರಿ, 24 ಆಗಸ್ಟ್ (ಹಿ.ಸ.) : ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಶೋಷಿತ ವರ್ಗಗಳ ಐಕ್ಯತಾ ಸಮಾವೇಶ ಇಂದು ಜರುಗಿತು. ಸಮಾನತೆ, ಸಹಬಾಳ್ವೆ ಮತ್ತು ಐಕ್ಯತೆಯ ಸಂದೇಶ ಸಾರುವ ಉದ್ದೇಶ ಹೊಂದಿದ ಈ ಸಮಾವೇಶದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಸಮಾಜದ ಶೋಷಿತ ವರ್ಗಗಳ ಏಕತೆಯ ಅಗತ್ಯವನ್ನು
ಸಮಾವೇಶ


ಯಾದಗಿರಿ, 24 ಆಗಸ್ಟ್ (ಹಿ.ಸ.) :

ಆ್ಯಂಕರ್ : ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಶೋಷಿತ ವರ್ಗಗಳ ಐಕ್ಯತಾ ಸಮಾವೇಶ ಇಂದು ಜರುಗಿತು. ಸಮಾನತೆ, ಸಹಬಾಳ್ವೆ ಮತ್ತು ಐಕ್ಯತೆಯ ಸಂದೇಶ ಸಾರುವ ಉದ್ದೇಶ ಹೊಂದಿದ ಈ ಸಮಾವೇಶದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಸಮಾಜದ ಶೋಷಿತ ವರ್ಗಗಳ ಏಕತೆಯ ಅಗತ್ಯವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ವಕ್ಸ್ ಮಂಡಳಿ ಅಧ್ಯಕ್ಷ ಹಫೀಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ, ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಶರಣಬಸಪ್ಪ ದರ್ಶನಾಪುರ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande